ಪಡಿತರ ವಿತರಣಾ ವ್ಯವಸ್ಥೆ
ಘನ ಸರ್ಕಾರದ ಜನಪರ ಯೋಜನೆಯಂತೆ ಪಡಿತರ ಆಹಾರ ಧಾನ್ಯಗಳ ವಿತರಣೆ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುವುದರೊಂದಿಗೆ, ಮುಕ್ತ ಮಾರುಕಟ್ಟೆಯಲ್ಲಿ ಶುದ್ಧ ಖಾದ್ಯ ತೈಲ, ಚಹಾಪುಡಿ ಮುಂತಾದ ಅತ್ಯಗತ್ಯ ವಸ್ತುಗಳನ್ನು ಸದಸ್ಯರಿಗೆ ರಿಯಾಯಿತಿ ದರದಲ್ಲಿ ಸರಬರಾಜು ಮಾಡಲಾಗುತ್ತಿದೆ.